ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ಳಾರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಪೋಕ್ಸೋ ಪ್ರಕರಣ ದಾಖಲು – News Kadaba

ಬೆಳ್ಳಾರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಫೆ. 22. ಇಲ್ಲಿನ ಟ್ಯುಟೋರಿಯಲ್ ಶಾಲೆಯೊಂದರ 10ನೇ ತರಗತಿಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಆರೋಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.


ಆರೋಪಿಯನ್ನು ಅಶ್ರಫ್ ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿನಿಯು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದಲ್ಲದೇ ಆಕೆಯೊಂದಿಗೆ ಅಶ್ಲೀಲವಾಗಿ ಮಾತನಾಡಿರುವ ಕುರಿತು ಕೇಸ್ ದಾಖಲಾಗಿದ್ದು, ಇದೀಗ ಆರೋಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

 

Scroll to Top