ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ     ➤  ಬೆಂಕಿ ಹಚ್ಚಿಕೊಂಡು ಮೂವರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com  ಚಿಕ್ಕಬಳ್ಳಾಪುರ, ಫೆ.22. ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನಿಸಿ, ಮೂವರು ಮೃತಪಟ್ಟ ದುರಂತ ಘಟನೆ ಬೆಳಕಿಗೆ ಬಂದಿದೆ.

ಬೆಂಕಿ ಹಚ್ಚಿಕೊಂಡ ಇಬ್ಬರು ಪುತ್ರಿಯರು, ಪತ್ನಿ ಮೃತಪಟ್ಟು, ಪತಿಯ ಸ್ಥಿತಿ ಗಂಭೀರವಾಗಿದೆ. ನೇತ್ರಾವತಿ(37) ಮಕ್ಕಳಾದ ವರ್ಷಿತಾ(12), ಸ್ನೇಹಾ (9)ಮೃತಪಟ್ಟವರು ಎಂದು ಗುರುತಿಸಲಾಗಿದೆ . ಪತಿ ಸೊನ್ನೇಗೌಡ(48)ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

 

Scroll to Top