ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ವಿದ್ಯಾರ್ಥಿನಿಯರಿಗೆ ಅಸಭ್ಯ ಮೆಸೇಜ್​ ಕಳಿಸಿದ ಶಿಕ್ಷಕ ಅಮಾನತು – News Kadaba

➤ ವಿದ್ಯಾರ್ಥಿನಿಯರಿಗೆ ಅಸಭ್ಯ ಮೆಸೇಜ್​ ಕಳಿಸಿದ ಶಿಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com. ತುಮಕೂರು. ಫೆ.22.  ತುಮಕೂರಿನ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯರ ಮೊಬೈಲ್ ಗೆ ಅಸಭ್ಯ ಸಂದೇಶ ಕಳಿಸಿದ್ದಾರೆ. ಇದು ಬೆಳಕಿಗೆ ಬಂದ ವಿಚಾರವಾಗಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಪಿ.ನಾಗಭೂಷಣ್ ಅಮಾನತುಗೊಂಡ ಶಿಕ್ಷಕ ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ಕೊಟಗಾರಲಹಳ್ಳಿ ಸರ್ಕಾರಿ ಪ್ರೌಡ ಶಾಲೆಯ ಸಹ ಶಿಕ್ಷಕರಾಗಿ ಇವರು ಕೆಲಸ ಮಾಡುತ್ತಿದ್ದರು. ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕ.

ಕೊಟಗಾರಲಹಳ್ಳಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿನಿಯರೊಡನೆ ಈ ಶಿಕ್ಷಕ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.  ಪರೀಕ್ಷೆಯಲ್ಲಿ ಕಡಿಮೆ‌ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಶಿಕ್ಷಕನೇ ಉತ್ತರ ಬರೆದುಕೊಟ್ಟು ಹೆಚ್ಚು ಅಂಕ ನೀಡುತ್ತಿದ್ದ ಎಂಬ ಆರೋಪ ಕೂಡಾ ಕೇಳಿ ಬಂದಿದೆ. ಶಿಕ್ಷಕನಿಗೆ ವಿದ್ಯಾರ್ಥಿನಿಯರ ಮೇಲಿದ್ದ ಕೆಟ್ಟ ದೃಷ್ಟಿಯೇ ಈ ಅಮಾನತಿಗೆ ಕಾರಣವಾಗಿದೆ.

Scroll to Top