ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿದ್ಯಾರ್ಥಿ ವೇತನ ಅರ್ಜಿ ಹಾಕಲು ತೆರೆದುಕೊಳ್ಳದ ವೆಬ್‌ಸೈಟ್‌ – News Kadaba

ವಿದ್ಯಾರ್ಥಿ ವೇತನ ಅರ್ಜಿ ಹಾಕಲು ತೆರೆದುಕೊಳ್ಳದ ವೆಬ್‌ಸೈಟ್‌

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.22. ಬಿಇಡಿ ಸೇರಿದಂತೆ ಪದವಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಕಳೆದ ಆರು ತಿಂಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಾಧ್ಯವಾಗುತ್ತಿಲ್ಲ. ಆನ್‌ಲೈನ್‌ನಲ್ಲಿ ಅರ್ಜಿ ಹಾಕಲು ವೆಬ್‌ಸೈಟ್‌ ತೆರೆದುಕೊಳ್ಳುತ್ತಲೇ ಇಲ್ಲ. ಸ್ಥಳೀಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ.


ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಎಸ್ಸಿ, ಎಸ್ಟಿವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್‌ ಅರ್ಜಿ ಸಲ್ಲಿಸಬೇಕು. ಬಿಇಡಿ ಸೇರಿದಂತೆ ಪದವಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಹಾಕಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದಕ್ಕೆ ಅವಕಾಶವೇ ದೊರೆಯುತ್ತಿಲ್ಲ.

Scroll to Top