(ನ್ಯೂಸ್ ಕಡಬ)newskadaba.com ವಿಜಯಪುರ, ಫೆ.22. ಹಾಡುಹಗಲೇ ಶಾಲಾ ಶಿಕ್ಷಕಿಯನ್ನ ಕೊಲೆ ಮಾಡಲಾಗಿದ್ದು, ಇಂಡಿ ಪಟ್ಟಣದ ಅಂಜುಮನ್ ಕಾಲೇಜು ರಸ್ತೆಯಲ್ಲೇ ಘಟನೆ ನಡೆದಿದೆ.
ದಿಲಶಾದ್ ಹವಾಲ್ದಾರ್ನನ್ನ ಆಕೆಯ ಪತಿ ಬಾದಶಾಹ ಶೇಖ್ ಹತ್ಯೆ ಮಾಡಿದ್ದಾನೆ. ಪತ್ನಿ ದಿಲಶಾದ್ ಹವಾಲ್ದಾರ್ ಪಕ್ಕದ ಮನೆಯವರೊಂದಿಗೆ ಅನೈತಿಕ ಸಂಬಂಧ ಹೊಂದಿದಕ್ಕಾಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.