ಹಿರಿಯ ನಟ ಅನಂತ್ ನಾಗ್ ಬಿಜೆಪಿಗೆ ಸೇರ್ಪಡೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಫೆ.22. ಜೆ.ಎಚ್. ಪಟೇಲ್ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ, ಶಾಸಕ, ಪರಿಷತ್​ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಹಿರಿಯ ನಟ ಅನಂತ್ ನಾಗ್ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ.

 

error: Content is protected !!
Scroll to Top