ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಡುಪಿ: ತೆರವು ವೇಳೆ ಅಜಾಗ್ರತೆ     ➤  ಬಸ್‌ ನ ಮೇಲೆ ಬಿದ್ದ ಮರ, ಪ್ರಯಾಣಿಕರು ಪಾರು – News Kadaba

ಉಡುಪಿ: ತೆರವು ವೇಳೆ ಅಜಾಗ್ರತೆ     ➤  ಬಸ್‌ ನ ಮೇಲೆ ಬಿದ್ದ ಮರ, ಪ್ರಯಾಣಿಕರು ಪಾರು

(ನ್ಯೂಸ್ ಕಡಬ)newskadaba.com ಉಡುಪಿ, ಫೆ.22. ರಸ್ತೆ ಅಗಲೀಕರಣ ವೇಳೆ ಮರ ತೆರವುಗೊಳಿಸುತ್ತಿದ್ದಾಗ ರಸ್ತೆಯಲ್ಲಿ ನಿಲ್ಲಿಸಿದ್ದ ಬಸ್ ಮೇಲೆ ಮರ ಬಿದ್ದ ಆದ ಘಟನೆ ಉಡುಪಿ ಜಿಲ್ಲೆಯ ನೆಲ್ಲಿಕಾರು ಎಂಬಲ್ಲಿ ನಡೆದಿದೆ.

ಕಾರ್ಕಳದಿಂದ ನೆಲ್ಲಿಕಾರು ಹೋಗುವ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿ ಇದ್ದ ಮರಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿದ್ದರು. ಈ ವೇಳೆ ಎರಡು ಕಡೆಗಳಲ್ಲಿ ಬರುತ್ತಿದ್ದ, ವಾಹನಗಳನ್ನು ನಿಲ್ಲಿಸಿದ್ದರು.

 

Scroll to Top