ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೊರ್ಬಿ ತೂಗು ಸೇತುವೆ ದುರಂತ ತಲಾ 10 ಲಕ್ಷ ರೂ ‘ಮಧ್ಯಂತರ ಪರಿಹಾರ’ ➤ ಹೈಕೋರ್ಟ್ ಆದೇಶ – News Kadaba

ಮೊರ್ಬಿ ತೂಗು ಸೇತುವೆ ದುರಂತ ತಲಾ 10 ಲಕ್ಷ ರೂ ‘ಮಧ್ಯಂತರ ಪರಿಹಾರ’ ➤ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com. ಅಹ್ಮದಾಬಾದ್. ಫೆ.22.  ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ನ ಮೊರ್ಬಿ ತೂಗು ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದುರಂತದ ಸಂತ್ರಸ್ಥರಿಗೆ ತಲಾ 10 ಲಕ್ಷ ರೂ ಮಧ್ಯಂತರ ಪರಿಹಾರ ನೀಡುವಂತೆ ಆದೇಶಿಸಿದೆ.

ಮೊರ್ಬಿ ತೂಗುಸೇತುವೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 10 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ಎರಡು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ನೀಡುವಂತೆ ಗಡಿಯಾರ ತಯಾರಕ ಒರೆವಾ ಗ್ರೂಪ್‌ಗೆ ಗುಜರಾತ್ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ಅಲ್ಲದೆ ಈ ಪರಿಹಾರ ನೀಡಿಕೆಗೆ ಕೋರ್ಟ್  ನಾಲ್ಕು ವಾರಗಳ ಗಡುವು ಕೂಡ ನೀಡಿದೆ.

Scroll to Top