ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪಿಕಪ್ ನಿಂದ ಹೊರಬಂದು ಕಾರಿನೊಳಗೆ ಹೊಕ್ಕ ಅಲ್ಯುಮೀನಿಯಂ ಪಟ್ಟಿಗಳು !           ➤  ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು – News Kadaba

ಪಿಕಪ್ ನಿಂದ ಹೊರಬಂದು ಕಾರಿನೊಳಗೆ ಹೊಕ್ಕ ಅಲ್ಯುಮೀನಿಯಂ ಪಟ್ಟಿಗಳು !           ➤  ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.23. ಪಿಕ್-ಅಪ್ ವಾಹನದಲ್ಲಿ ಸಾಗಿಸುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಂತೂರು ಜಂಕ್ಷನ್‌ನಲ್ಲಿ ಸಂಭವಿಸಿದೆ.

ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಹಾಗೂ ಕಾರು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು. ನಂತೂರು ಜಂಕ್ಷನ್‌ ನಲ್ಲಿ ಕಾರು ಚಾಲಕ ಬ್ರೇಕ್‌ ಹಾಕಿದಾಗ ಪಿಕ್‌ ಅಪ್‌ ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ ಎಂದು ವರದಿ ತಿಳಿಸಿದೆ.

 

Scroll to Top