ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ     ➤  ಯುವಕನೋರ್ವ ಮೃತ್ಯು – News Kadaba

ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ     ➤  ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.23. ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರಿನಲ್ಲಿದ್ದ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ.

ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ ಎಮದು ಗುರುತಿಸಲಾಗಿದೆ. ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

 

 

Scroll to Top