ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಒಂದೇ ಕುಟುಂಬದ ಮೂವರು ಆತ್ಮಹತ್ಯೆ – News Kadaba

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾವೇರಿ, ಫೆ.23. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಸಂಭವಿಸಿದೆ.

ತೊಂಡೂರು ಗ್ರಾಮದ ಹನುಮಂತಗೌಡ (55), ಲಲಿತಾ ಪಾಟೀಲ್ (50), ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸಾಲ ಮಾಡಿ ಮಗಳ ಮದುವೆ ಮಾಡಿದ್ದು, ಹೀಗಾಗಿ ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

 

Scroll to Top