ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಟ್ಲ ಅಕ್ರಮ ಜಾನುವಾರು ಸಾಗಾಟದ ಕಾರು ಪಲ್ಟಿ ➤ ಆರೋಪಿಗಳು ಪರಾರಿ – News Kadaba

ವಿಟ್ಲ ಅಕ್ರಮ ಜಾನುವಾರು ಸಾಗಾಟದ ಕಾರು ಪಲ್ಟಿ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com. ವಿಟ್ಲ. ಫೆ.23. ವಿಟ್ಲದ ಕಂಬಳಬೆಟ್ಟು ಮಸೀದಿ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ, ವೇಳೆ ಕಾರೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿ ಬಿದ್ದಿದೆ.

ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

Scroll to Top