ಸಿಸಿಟಿವಿ ನಂಬಿ ಶಂಕಿತನೆಂದು ಕೂಲಿ ಕಾರ್ಮಿಕನನ್ನು ಹೊಡೆದು ಕೊಲೆ

(ನ್ಯೂಸ್ ಕಡಬ)newskadaba.com ತೆಲಂಗಾಣ, ಫೆ.23. ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ಪೋಲೀಸರ ಕಸ್ಟಡಿ ಚಿತ್ರಹಿಂಸೆಯಿಂದಾಗಿ 36 ವರ್ಷದ ದೈನಂದಿನ ಕೂಲಿ ಕಾರ್ಮಿಕ ಖದೀರ್ ಖಾನ್ ಎಂಬ ವ್ಯಕ್ತಿ ಮೃತಪಟ್ಟಿದ್ದು, ಇದೀಗ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

ಮೆಡಕ್‌ ನಲ್ಲಿನ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ಚೈನ್ ಸ್ನಾಚರ್ ಮತ್ತು ಖದೀರ್‌ನ ನಡುವೆ ಸಾಮ್ಯತೆ ಇದ್ದುದ್ದರಿಂದ ಜನವರಿ 29 ರಂದು ಖದೀರ್‌ನನ್ನು ತಪ್ಪಾಗಿ ಗುರುತಿಸಿ ಬಂಧಿಸಲಾಗಿತ್ತು.

Also Read  ವಿದ್ಯುತ್ ಬಿಲ್ ವಸೂಲಿಗೆ ಬಂದವರ ಮೇಲೆ ಚಪ್ಪಲಿಯಿಂದ ಹಲ್ಲೆ

 

error: Content is protected !!
Scroll to Top