7ನೇ ವೇತನ ಮಧ್ಯಂತರ ವರದಿ ಪಡೆದು ವೇತನ ಮತ್ತು ಭತ್ಯೆಗಳ ಪರಿಷ್ಕರಣೆ     ➤  ಇಂದು ಸಿಎಂ ಬೊಮ್ಮಾಯಿ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.23. 7ನೇ ವೇತನ ಆಯೋಗದಂತೆ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಿ, ಜಾರಿಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿಗೆ ಮುಷ್ಕರ ಕೈಗೊಳ್ಳೋದಾಗಿ ಎಚ್ಚರಿಸಿದ್ದಾರೆ.

ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಮಧ್ಯಂತರ ವರದಿ ಆದರಿಸಿ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಣೆಗೆ ಮುಂದಾಗಿದೆ ಎನ್ನಲಾಗುತ್ತಿದೆ.

 

error: Content is protected !!
Scroll to Top