ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
7ನೇ ವೇತನ ಮಧ್ಯಂತರ ವರದಿ ಪಡೆದು ವೇತನ ಮತ್ತು ಭತ್ಯೆಗಳ ಪರಿಷ್ಕರಣೆ     ➤  ಇಂದು ಸಿಎಂ ಬೊಮ್ಮಾಯಿ ಘೋಷಣೆ – News Kadaba

7ನೇ ವೇತನ ಮಧ್ಯಂತರ ವರದಿ ಪಡೆದು ವೇತನ ಮತ್ತು ಭತ್ಯೆಗಳ ಪರಿಷ್ಕರಣೆ     ➤  ಇಂದು ಸಿಎಂ ಬೊಮ್ಮಾಯಿ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.23. 7ನೇ ವೇತನ ಆಯೋಗದಂತೆ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಿ, ಜಾರಿಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿಗೆ ಮುಷ್ಕರ ಕೈಗೊಳ್ಳೋದಾಗಿ ಎಚ್ಚರಿಸಿದ್ದಾರೆ.

ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಮಧ್ಯಂತರ ವರದಿ ಆದರಿಸಿ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಣೆಗೆ ಮುಂದಾಗಿದೆ ಎನ್ನಲಾಗುತ್ತಿದೆ.

 

Scroll to Top