ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಾ. 2 ಅಥವಾ 3ಕ್ಕೆ ಅಧಿಕಾರಿಗಳಿಂದಲೇ ಬಿಬಿಎಂಪಿ ಬಜೆಟ್‌ ಮಂಡನೆ ಸಾಧ್ಯತೆ – News Kadaba

ಮಾ. 2 ಅಥವಾ 3ಕ್ಕೆ ಅಧಿಕಾರಿಗಳಿಂದಲೇ ಬಿಬಿಎಂಪಿ ಬಜೆಟ್‌ ಮಂಡನೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.23. ರಾಜ್ಯ ಸರಕಾರದ ಬಜೆಟ್‌ ಮಂಡನೆಯಾದ ಬೆನ್ನಲ್ಲೇ ಬಿಬಿಎಂಪಿಯು 2023-24ನೇ ಸಾಲಿನ ಆಯವ್ಯಯ ಮಂಡಿಸಲು ಬಿರುಸಿನ ತಯಾರಿ ನಡೆಸಿದೆ. ಮಾರ್ಚ್ 2 ಅಥವಾ 3ರಂದು ಬಜೆಟ್‌ ಮಂಡಿಸುವ ಸಾಧ್ಯತೆಗಳಿವೆ.

ಪಾಲಿಕೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಜನಪ್ರತಿನಿಧಿಗಳ ಆಡಳಿತವಿಲ್ಲ. ಹೀಗಾಗಿ, ಎರಡೂ ವರ್ಷಗಳಿಂದಲೂ ಅಧಿಕಾರಿಗಳೇ ಆಯವ್ಯಯ ಮಂಡಿಸಿ, ಸರಕಾರದಿಂದ ಅನುಮೋದನೆ ಪಡೆದುಕೊಳ್ಳುತ್ತಿದ್ದಾರೆ.

Scroll to Top