ಕಾರವಾರ ಬಳಿ ಅಪರೂಪದ ‘ಒಕ್ಕಣ್ಣಿನ ನಾಗರಹಾವು’ ಪತ್ತೆ

(ನ್ಯೂಸ್ ಕಡಬ)newskadaba.com  ಕಾರವಾರ, ಫೆ.23. ಕಾರವಾರ ಸಮೀಪದ ಕದ್ರಾದಲ್ಲಿ ಅಪರೂಪದ ಒಕ್ಕಣ್ಣಿನ ನಾಗರ ಹಾವು ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಕಾರವಾರ ತಾಲೂಕಿನ ಮಲ್ಲಾಪುರದ ಲಕ್ಷ್ಮೀನಗರದ ಆಕಾಶ ಎನ್.ಚೌಗ್ಲೆ ಎನ್ನುವವರ ಮನೆಯ ಬಳಿ ಈ ಅಪರೂಪದ ಹಾವು ಕಾಣಿಸಿಕೊಂಡಿದೆ. ಕೂಡಲೇ ಚೌಗ್ಲೆ ಅವರು ಕದ್ರಾ ಅರಣ್ಯ ವಿಭಾಗದ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

 

error: Content is protected !!
Scroll to Top