ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾರವಾರ ಬಳಿ ಅಪರೂಪದ ‘ಒಕ್ಕಣ್ಣಿನ ನಾಗರಹಾವು’ ಪತ್ತೆ – News Kadaba

ಕಾರವಾರ ಬಳಿ ಅಪರೂಪದ ‘ಒಕ್ಕಣ್ಣಿನ ನಾಗರಹಾವು’ ಪತ್ತೆ

(ನ್ಯೂಸ್ ಕಡಬ)newskadaba.com  ಕಾರವಾರ, ಫೆ.23. ಕಾರವಾರ ಸಮೀಪದ ಕದ್ರಾದಲ್ಲಿ ಅಪರೂಪದ ಒಕ್ಕಣ್ಣಿನ ನಾಗರ ಹಾವು ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಕಾರವಾರ ತಾಲೂಕಿನ ಮಲ್ಲಾಪುರದ ಲಕ್ಷ್ಮೀನಗರದ ಆಕಾಶ ಎನ್.ಚೌಗ್ಲೆ ಎನ್ನುವವರ ಮನೆಯ ಬಳಿ ಈ ಅಪರೂಪದ ಹಾವು ಕಾಣಿಸಿಕೊಂಡಿದೆ. ಕೂಡಲೇ ಚೌಗ್ಲೆ ಅವರು ಕದ್ರಾ ಅರಣ್ಯ ವಿಭಾಗದ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

 

Scroll to Top