ಲಂಚ ಪ್ರಕರಣದಲ್ಲಿ ಪಂಜಾಬ್ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಬಂಧನ

(ನ್ಯೂಸ್ ಕಡಬ)newskadaba.com ಚಂಢೀಗಡ, ಫೆ. 23. ಪಂಜಾಬ್‌ನ ಬಟಿಂಡಾ ಗ್ರಾಮಾಂತರ ಕ್ಷೇತ್ರದ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಅವರನ್ನು ಲಂಚ ಪ್ರಕರಣದಲ್ಲಿ ವಿಜಿಲೆನ್ಸ್ ಬ್ಯೂರೋ ಬಂಧಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಅದೇ ಪ್ರಕರಣದಲ್ಲಿ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರ ಆಪ್ತ ಸಹಾಯಕ ರಶೀಮ್ ಗಾರ್ಗ್ ಅವರನ್ನು ಬಂಧಿಸಿದ ಕೆಲವು ದಿನಗಳ ನಂತರ ಈ ಶಾಸಕರನ್ನು ಬಂಧಿಸಿದೆ.

Scroll to Top