ಉಡುಪಿ: ಇಂದಿನಿಂದ ನ್ಯಾಷನಲ್ ಡ್ರ್ಯಾಗನ್ ಬೋಟ್ ಸ್ಪರ್ಧೆ ಆರಂಭ

(ನ್ಯೂಸ್ ಕಡಬ)newskadaba.com  ಉಡುಪಿ, ಫೆ.23. ಕರ್ನಾಟಕದಲ್ಲಿ ಮೊದಲ ಬಾರಿಗೆ ರಾಷ್ಟ್ರಮಟ್ಟದ ಡ್ರ್ಯಾಗನ್ ಬೋಟ್ ಸ್ಪರ್ಧೆ 4 ದಿನಗಳ ಕಾಲ ಉಡುಪಿಯ ಹೇರೂರು ಸೇತುವೆಯ ಬಳಿ ಸುವರ್ಣ ನದಿಯಲ್ಲಿ ನಡೆಯಲಿದೆ.

ಇಂಡಿಯನ್ ಕಯಾಕಿಂಗ್ ಆ್ಯಂಡ್ ಕನೋಯಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ಉಡುಪಿ ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಯೋಜನೆ ವತಿಯಿಂದ ನಡೆಯುತ್ತಿರುವ ಈ 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್ ಶಿಪ್ ನಲ್ಲಿ ಹಾಲಿ ಚಾಂಪಿಯನ್ ಕರ್ನಾಟಕವೂ ಸೇರಿದಂತೆ 15 ರಾಜ್ಯಗಳ 700 ಕ್ರೀಡಾ ಪಟುಗಳು ಭಾಗವಹಿಸಲಿದ್ದಾರೆ.

Also Read  ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿಹೊಡೆದ ಕಾರು ➤ ಕಾರು ಚಾಲಕ ಹಾಗೂ ಶಾಸಕ ಎಸ್. ರಾಮದಾಸ್

 

error: Content is protected !!
Scroll to Top