ಉಡುಪಿ: ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಅತಿರುದ್ರ ಮಹಾಯಾಗ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.23.  ಮೊದಲ ಬಾರಿಗೆ 4 ಕೋಟಿ ರೂ. ವೆಚ್ಚದಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿ ಆಶ್ರಯದಲ್ಲಿ ಶಿವಪಾಡಿ ದೇವಸ್ಥಾನದಲ್ಲಿ ಫೆ. 22 ರಿಂದ ಮಾ.5ರವರೆಗೆ 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ 12 ದಿನ ಅತಿರುದ್ರ ಮಹಾಯಾಗ ಜರಗಲಿದೆ.

ಅವರು ಶಿವಪಾಡಿ ದೇವಸ್ಥಾನ ದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ವಿವರಿಸಿದರು.

Also Read  ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು

error: Content is protected !!
Scroll to Top