ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ವರ್ಗಾವಣೆ         ➤  ರೈಲ್ವೇ ಡಿಐಜಿಯಾಗಿ ನೇಮಿಸಿದ ಸರಕಾರ – News Kadaba

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ವರ್ಗಾವಣೆ         ➤  ರೈಲ್ವೇ ಡಿಐಜಿಯಾಗಿ ನೇಮಿಸಿದ ಸರಕಾರ

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.23. ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸೇರಿ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆಯ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ಬೆಂಗಳೂರು ಪಶ್ವಿಮ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

 

Scroll to Top