ಖಲಿಸ್ತಾನಿ ಉಗ್ರ ಜಾಲದ ಮೇಲೆ ದಾಳಿ ನಡೆಸಿದ NIA ➤ ಆರು ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.23. ದೇಶಾದ್ಯಂತ ಇತ್ತೀಚೆಗೆ ಎನ್.ಐ.ಎ ನಡೆಸಿದ ದಾಳಿಯಲ್ಲಿ 8 ರಾಜ್ಯಗಳ 76 ಸ್ಥಳಗಳಲ್ಲಿ ಒಟ್ಟು 6 ಮಂದಿಯನ್ನು ಬಂಧಿಸಿದೆ. ಬಂಧಿತರ ಪೈಕಿ ಕೆಲವರು ಖಲಿಸ್ತಾನ್ ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದವರೂ ಸೇರಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ.

ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿ, ಎನ್ ಸಿಆರ್, ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಎನ್.ಐ.ಎ ದಾಳಿ ನಡೆಸಿತ್ತು. ಈ ವೇಳೆ ಆರು ಮಂದಿಯನ್ನು ಬಂಧಿಸಲಾಗಿದೆ.

error: Content is protected !!
Scroll to Top