ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ಕಳವು ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಪು, ಫೆ.24. ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ದೋಚಿದ ಆರೋಪಿಯನ್ನು ಕಾಪು ಪೊಲೀಸರು ಆಂಧ್ರಪ್ರದೇಶ ರಾಜ್ಯದ ಮದನಪಲ್ಲಿಯಲ್ಲಿ ಬಂಧಿಸಿ ಕರೆತಂದಿದ್ದಾರೆ.


ಆಂಧ್ರಪ್ರದೇಶದ ಸುನಿಲ್‌ (29) ಬಂಧಿತ ಆರೋಪಿ. ಕಾಪುವಿನ ಮಹಾಲಸಾ ಸ್ಟೋರ್ ಮಾಲಿಕರಾದ ರಾಘವೇಂದ್ರ ಕಿಣಿ ಅವರು ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಗ್ರಾಹಕನ ಸೋಗಿನಲ್ಲಿ ಬಂದು ಮಾಲಕರಿಂದ 6 ಲಕ್ಷ ಹಣ ದೋಚಿ ಪರಾರಿಯಾಗಿದ್ದ.

Also Read  ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ

error: Content is protected !!
Scroll to Top