ಕೋರ್ಟ್ ಮೆಟ್ಟಿಲೇರಿದ ರೂಪಾ – ರೋಹಿಣಿ ಜಟಾಪಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.24. ಸರ್ಕಾರ ಹುದ್ದೆಯನ್ನು ತೋರಿಸದೆ ವರ್ಗಾವಣೆ ಮಾಡಿದರೂ ಐಎಎಸ್ – ಐಪಿಎಸ್ ಅಧಿಕಾರಿಗಳಾದ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿ ಜಟಾಪಟಿ ನಿಲ್ಲುವಂತೆ ಕಾಣುತ್ತಿಲ್ಲ.


ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಕಾನೂನು ಸಮರಕ್ಕೆ ಕೋರ್ಟ್ ಮೆಟ್ಟಿಲೇರಿದ್ದಾರೆ. 2 ದಿನಗಳ ಹಿಂದೆ ಬೆಂಗಳೂರಿನ ಬಾಗಲಗುಂಟೆಯ ಪೊಲೀಸ್ ಠಾಣೆಯಲ್ಲಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ರೂಪಾ ವಿರುದ್ಧ ದೂರು ನೀಡಿದ್ದರು. ಆದರೆ ಆಗ ಎಫ್ಐಆರ್ ದಾಖಲಾಗಿರಲಿಲ್ಲ.

Also Read  ಬೆಂಗಳೂರು ಹೊಸ ಮೆಟ್ರೋ ಮಾರ್ಗ ಉದ್ಘಾಟನೆಗೆ ದಿನಗಣನೆ

error: Content is protected !!
Scroll to Top