ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..! – News Kadaba

ಕಡಬ: ಅಧಿಕಾರಿಗಳ ಇಲಾಖಾ ವಾಹನಕ್ಕೆ ಹಾನಿ ಪ್ರಕರಣ      ➤  7 ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಕಡಬ, ಫೆ.24. ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು ಜನರು ಸ್ಥಳಕ್ಕೆ ಬಂದು ಕಾಡಾನೆ ತುಂಬಿಸಿದ ಲಾರಿಯನ್ನು ತಡೆದು ನಿಲ್ಲಿಸಿ ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ, ಇತರ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ಎಲ್ಲಾ ಆನೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಗಲಾಟೆ ನಡೆಸಿದ್ದರು.

 

Scroll to Top