ತಡವಾಗಿ ಬಂದ ವೈದ್ಯರು…!       ➤  ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ಕೊಟ್ಟ ಮಹಿಳೆ

(ನ್ಯೂಸ್ ಕಡಬ)newskadaba.com  ವಿಜಯಪುರ, ಫೆ.24. ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಆಸ್ಪತ್ರೆಗೆ ಬಾರದ ಹಿನ್ನೆಲೆ ಮಹಿಳೆ ಆಸ್ಪತ್ರೆ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿ ನರಳಾಡುತ್ತಿದ್ದ ಘಟನೆ ವಿಜಯಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಹೆರಿಗೆಗೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆ ಮಹಿಳೆ ವಿಜಯಪುರ ತಾಲೂಕಿನ ನಾಗಠಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಆಸ್ಪತ್ರೆಗೆ ಬಂದಿದ್ದಾರೆ.

 

Scroll to Top