ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಅಧಿಕಾರ ಸ್ವೀಕಾರ !  – News Kadaba

ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಅಧಿಕಾರ ಸ್ವೀಕಾರ ! 

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.24. ನೂತನ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.

 

Scroll to Top