ಮತ್ತೊಂದು ಉನ್ನತ ಹುದ್ದೆಯಲ್ಲಿ ಭಾರತೀಯ !!     ➤  ವಿಶ್ವಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆ

(ನ್ಯೂಸ್ ಕಡಬ)newskadaba.com  ಅಮೆರಿಕಾ, ಫೆ.24. ಸೂಪರ್ ಪವರ್ ರಾಷ್ಟ್ರ ಅಮೆರಿಕದಲ್ಲಿ ಭಾರತೀಯ ಮೂಲದವರಿಗೆ ಪ್ರಮುಖ ಸ್ಥಾನಗಳು ಸಿಗುತ್ತಿವೆ. ಭಾರತೀಯರ ಶಕ್ತಿ ಸಾಮರ್ಥ್ಯಕ್ಕೆ ಅಮೆರಿಕ ಸರ್ಕಾರ ಸೂಕ್ತ ಮನ್ನಣೆ ನೀಡುತ್ತಿದೆ. ಭಾರತೀಯ ಮೂಲದ ಅನೇಕ ಜನರು ಈಗಾಗಲೇ ಪ್ರಮುಖ ಹುದ್ದೆಗಳಲ್ಲಿದ್ದಾರೆ.

ಅಜಯ್ ಬಂಗಾ ಅವರನ್ನು ಅಮೆರಿಕ ಇದೀಗ ವಿಶ್ವ ಬ್ಯಾಂಕ್ ಅಧ್ಯಕ್ಷರನ್ನಾಗಿ ನಾಮ ನಿರ್ದೇಶನ ಮಾಡಿದೆ. ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಬಂಗಾ ಅವರ ಹೆಸರನ್ನು ಸೂಚಿಸಲಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡನ್ ಘೋಷಿಸಿದ್ದಾರೆ.

Also Read  ಪೆಟ್ರೋಲ್ ಡಿಸೇಲ್ ಜಿ.ಎಸ್.ಟಿ ವ್ಯಾಪ್ತಿಗೆ ತರಲು ಪ್ರಯತ್ನ

 

error: Content is protected !!
Scroll to Top