ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಕುಸಿದು ಬಿದ್ದು ಪೇದೆ ಮೃತ್ಯು!!      – News Kadaba

ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಕುಸಿದು ಬಿದ್ದು ಪೇದೆ ಮೃತ್ಯು!!     

(ನ್ಯೂಸ್ ಕಡಬ)newskadaba.com  ಹೈದರಾಬಾದ್, ಫೆ.24. ಬೋಯಿನಪಲ್ಲಿಯ ಆಸಿಫ್‌ನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ವಿಶಾಲ್ ಜಿಮ್ ನಲ್ಲಿ ವ್ಯಾಯಾಮ‌ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ವಿಶಾಲ್ ಜಿಮ್‌ ನಲ್ಲಿ ಬಹಳ ಹೊತ್ತು ಪುಷ್-ಅಪ್ಸ್ ಮಾಡಿದ್ದಾರೆ.ಇದರಿಂದಾಗಿ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

 

Scroll to Top