ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು !!         ➤  ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ

(ನ್ಯೂಸ್ ಕಡಬ)newskadaba.com  ಉಡುಪಿ, ಫೆ.24. ಶಿಕ್ಷಣ ಮತ್ತು ವೈದ್ಯಕೀಯ ವಿಚಾರದ ಹಬ್‌ ಆಗಿ ದೇಶ ವಿದೇಶದಲ್ಲಿ ಗುರುತಿಸಿಕೊಂಡಿರುವ ನಲ್ಲಿ ಸದ್ಯ ಪೊಲೀಸ್ ಇಲಾಖೆ ಡ್ರಗ್ಸ್ ವಿರುದ್ದ ಸಮರ ಸಾರಿದೆ.

ಕಳೆದ ಬಾರಿ ಡ್ರಗ್ಸ್ ವಿಚಾರದಲ್ಲಿ ಸುದ್ದಿಯಾಗಿದ್ದ ಮಣಿಪಾಲದ ಪ್ರತಿಷ್ಠಿತ ಕಾಲೇಜು ಈ ಬಾರಿ ಮತ್ತೆ ಡ್ರಗ್ಸ್ ವಿಚಾರದಲ್ಲಿ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ. ಅಲ್ಲದೆ ಯೂನಿವರ್ಸಿಟಿಗೆ ಡ್ರಗ್ಸ್ ಬರುತ್ತಿದ್ದ ಬಗ್ಗೆ ಹಾಘೂ ಅನೇಕ ಸಂಗತಿಗಳ ಬಗ್ಗೆ ಭಯಾನಕ ಮಾಹಿತಿ ಹೊರ ಬಿದ್ದಿದೆ.

Also Read  ಸುಬ್ರಹ್ಮಣ್ಯ: ಅರ್ನಾಬ್ ಗೋಸ್ವಾಮಿಯ ಬಂಧನ ವಿರೋಧಿಸಿ ABVP ವತಿಯಿಂದ ಪ್ರತಿಭಟನೆ

error: Content is protected !!