ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ !!       – News Kadaba

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ !!      

(ನ್ಯೂಸ್ ಕಡಬ)newskadaba.com   ಮಂಗಳೂರು, ಫೆ.24. ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

Scroll to Top