ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೆಟಾದಲ್ಲಿ ಸಾವಿರಾರು ಸಿಬ್ಬಂದಿಗೆ ಗೇಟ್‌ಪಾಸ್ !!    – News Kadaba

ಮೆಟಾದಲ್ಲಿ ಸಾವಿರಾರು ಸಿಬ್ಬಂದಿಗೆ ಗೇಟ್‌ಪಾಸ್ !!   

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಫೆ.24. ಆರ್ಥಿಕ ಅನಿಶ್ಚಿತತೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಾಗತಿಕ ಕಂಪೆನಿಗಳು ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಕಡಿತ ಮಾಡಿದ್ದು, ಇದೀಗ ಫೇಸ್‌ಬುಕ್‌ನ ಮಾತೃ ಸಂಸ್ಥೆ ಮೆಟಾ ಕೂಡ ಇದೇ ಹಾದಿಗೆ ಮರಳಿದೆ.

ಮೆಟಾ ನಿರ್ಧಾರದಿಂದ ಸಾವಿರಾರು ಉದ್ಯೋಗಗಳ ಕಡಿತವಾಗಲಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಉದ್ಯೋಗ ಕಡಿತದ ಬಗ್ಗೆ ಪ್ರತಿಕ್ರಿಯೆ ನೀಡಲು ಮೆಟಾ ನಿರಾಕರಿಸಿದೆ.

Scroll to Top