ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಂಗಳೂರು: ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ – News Kadaba

ಬೆಂಗಳೂರು: ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.25. ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ದಿನಾಂಕ ನಿಗದಿಯಾಗಿದ್ದು, ಮೇ 20ರಿಂದ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಆರಂಭವಾಗಲಿವೆ.

ಮೇ. 20 ಮತ್ತು 21ರಂದು ಸಿಇಟಿ ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ. ಹೊರನಾಡು, ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಸಲಾಗುತ್ತೆ. ಮೇ.22ರಂದು ಸಿಇಟಿ ಅಂಗವಾಗಿ ಕನ್ನಡ ಪರೀಕ್ಷೆ ನಡೆಸಲಾಗುವುದು.

ಇಂಜಿನಿಯರಿಂಗ್ / ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದ್ರೆ ಬಿಎಸ್ಸಿ(ಕೃಷಿ), ಬಿ.ಎಸ್.ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ) ಬಿ.ಎಸ್.ಬಿ.ಎಸ್.ಕೆ(ಆಹಾರ ಮತ್ತು ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್‌ಎಸ್ಸಿ(ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್) ಸೇರಿದಂತೆ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಸಲಾಗುತ್ತದೆ.

 

 

Scroll to Top