ಮಂಡ್ಯ ಜಿಲ್ಲೆಯ ಶಿಂಷಾ ಸಹಕಾರ ಬ್ಯಾಂಕ್‌ಗೆ RBI ನಿರ್ಬಂಧ

(ನ್ಯೂಸ್ ಕಡಬ)newskadaba.com ಮುಂಬೈ, ಫೆ.25. ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ಸಹಕಾರ ಬ್ಯಾಂಕ್‌ ನಿಯಮಿತದ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ನಿರ್ಬಂಧ ಹೇರಿದೆ.

ಬ್ಯಾಂಕ್‌ನ ಹಣಕಾಸು ಸ್ಥಿತಿ ಹದಗೆಡುತ್ತಿರುವ ಕಾರಣ ಆರ್‌ಬಿಐ ಈ ತೀರ್ಮಾನ ಕೈಗೊಂಡಿದೆ. ಆರ್‌ಬಿಐ ಅನುಮತಿ ಇಲ್ಲದೆ ಈ ಹೊಸದಾಗಿ ಸಾಲ ಕೊಡು ವಂತಿಲ್ಲ, ಹೊಸದಾಗಿ ಹೂಡಿಕೆ ಮಾಡುವಂತಿಲ್ಲ, ಹೊಸದಾಗಿ ಠೇವಣಿ ಸ್ವೀಕರಿಸುವಂತೆಯೂ ಇಲ್ಲ.

 

Scroll to Top