ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..! – News Kadaba

➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com. ಉಡುಪಿ. ಫೆ.25. ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ  ಶನಿವಾರದಂದು ನಡೆದಿದೆ. ಮೃತಪಟ್ಟವರನ್ನು  ಹೆಜಮಾಡಿ ಕೋಡಿ ನಿವಾಸಿ ಪದ್ಮನಾಭ ಸುವರ್ಣ ಎಂದು ಗುರುತಿಸಲಾಗಿದೆ.

ದೋಣಿಯಲ್ಲಿದ್ದ ಮತ್ತೋರ್ವ ಮೀನುಗಾರ ಧೀರೇಶ್ ಬಂಗೇರ ಈಜಿ ದಡಕ್ಕೆ ಬಂದಿದ್ದಾರೆ. ಇವರಿಬ್ಬರು ಗುರುವಾರ ಬೆಳಗ್ಗೆ ಹೆಜಮಾಡಿ ಕೋಡಿಯಿಂದ ಮೀನುಗಾರಿಕೆಗೆ ತೆರಳಿದ್ದರು. ಅವರ ದೋಣಿ ನದೀಮುಖದ ಪ್ರವೇಶ ದ್ವಾರವನ್ನು ತಲುಪುತ್ತಿದ್ದಂತೆ, ಬೃಹತ್ ಅಲೆಯೊಂದು ದೋಣಿಗೆ ಅಪ್ಪಳಿಸಿದೆ ಮತ್ತು ದೋಣಿ ಮಗುಚಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Scroll to Top