ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮದುವೆ ಮನೆಯಲ್ಲಿ ಹೃದಯಾಘಾತದಿಂದ ವಧು ಮೃತ್ಯು…! – News Kadaba

ಮದುವೆ ಮನೆಯಲ್ಲಿ ಹೃದಯಾಘಾತದಿಂದ ವಧು ಮೃತ್ಯು…!

(ನ್ಯೂಸ್ ಕಡಬ)newskadaba.com ಗುಜರಾತ್, ಫೆ.25. ಮದುವೆ ಮನೆಯಲ್ಲಿ ಹೃದಯಾಘಾತದಿಂದ ವಧು ಮೃತಪಟ್ಟ ಘಟನೆ ಗುಜರಾತ್ ನ ಭಾವನಗರದ ಸುಭಾಷ್‌ನಗರ ಪ್ರದೇಶದಲ್ಲಿ ನಡೆದಿದೆ. ಭರವಾಡ ಕುಟುಂಬದ ಜಿನಾಭಾಯಿ ಭಾಕಾಭಾಯಿ ರಾಥೋಡ್ ಎಂಬವರ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಪುತ್ರನ ವಿವಾಹ ನಿಗದಿಯಾಗಿತ್ತು.

ಮದುವೆಯ ವೇಳೆ ಜಿನಾಭಾಯಿ ಅವರ ಮಗಳು ಹೇತಾಳ್ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.ತಕ್ಷಣವೇ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.ತಪಾಸಣೆ ನಡೆಸಿದ ವೈದ್ಯರು ಯುವತಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

 

Scroll to Top