ಯುವತಿಯ ಮೊಬೈಲ್‌ ಕರೆ ವಿವರ ಸಂಗ್ರಹಿಸಿದ ಆರೋಪ…! ➤ ಪೊಲೀಸ್ ಇಲಾಖೆಯ ಮೂವರು ಅಮಾನತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.25. ಯುವತಿಯೊಬ್ಬರ ಮೊಬೈಲ್‌ ಕರೆಗಳ ವಿವರವನ್ನು ಅಕ್ರಮವಾಗಿ ಸಂಗ್ರಹಿಸಿ ದುರುಪಯೋಗ ಪಡಿಸಿಕೊಂಡು ಕರ್ತವ್ಯಲೋಪ ಎಸಗಿದ್ದ ಪೊಲೀಸ್ ಇಲಾಖೆಯ ಮೂವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.


ಬೆಂಗಳೂರು ಕೇಂದ್ರ ವಿಭಾಗದ ಸೂಪರಿಂಟೆಂಡೆಂಟ್ ಸುರೇಶ್, ಪೂರ್ವ ವಿಭಾಗದ ತಾಂತ್ರಿಕ ಘಟಕದ ಹೆಡ್‌ ಕಾನ್‌ ಸ್ಟೆಬಲ್ ಸೋಮಶೇಖರ್ ಹಾಗೂ ಕಾನ್‌ ಸ್ಟೆಬಲ್ ನಾಗರಾಜ್ ಅಮಾನತಾದವರು ಎನ್ನಲಾಗಿದೆ.

error: Content is protected !!
Scroll to Top