SC/ST ಮೀಸಲಾತಿ ಹೆಚ್ಚಳ      ➤  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.25. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ  SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ನಗರದ ಕೆಎಲ್‌ಇ ಕಾನೂನು ಕಾಲೇಜಿನ ವಿದ್ಯಾರ್ಥಿ ಮಹೇಶ್‌ ಎಂಬುವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌ ಕಿಣಗಿ ಅವರಿದ್ದ ವಿಭಾಗೀಯ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

Also Read  ಪುತ್ತೂರು: ಗೃಹರಕ್ಷಕದಳ ಘಟಕದ ನೂತನ ಕಛೇರಿ ಉದ್ಘಾಟನೆ ➤ ನಿಮ್ಮೊಂದಿಗೆ ನಾವಿದ್ದೇವೆ- ಸಂಜೀವ ಮಠಂದೂರು

 

error: Content is protected !!
Scroll to Top