ಜೋಯಾಲುಕ್ಕಾಸ್‌ ಮೇಲೆ ಇ.ಡಿ ದಾಳಿ, ₹305 ಕೋಟಿ ಮೌಲ್ಯದ ಆಸ್ತಿ ಜಪ್ತಿ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.25. ಜೋಯಾಲುಕ್ಕಾಸ್‌ಗೆ ಸೇರಿದ 305.84 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಹೇಳಿದೆ.

ಜನಪ್ರಿಯ ಆಭರಣ ತಯಾರಿಕಾ ಮತ್ತು ಮಾರಾಟ ಸಂಸ್ಥೆಯ ಐದು ಆವರಣಗಳ ಮೇಲೆ ಇ.ಡಿ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದರು. ಆಭರಣ ಸರಪಳಿಯು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ಇ.ಡಿ ಆರೋಪಿಸಿದೆ.

Also Read  ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ !

error: Content is protected !!
Scroll to Top