ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆ        ➤  ಮಾನವೀಯತೆ ಮೆರೆದ ಸಾಮಾಜಿಕ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com  ಉಡುಪಿ, ಫೆ.25.  45 ದಿನಗಳ ಹಿಂದೆ ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಅವರಿಂದ ರಕ್ಷಿಸಲ್ಪಟ್ಟು ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖಳಾಗಿರುವ ಆಂಧ್ರ ಮೂಲದ ಅನು (29) ಎಂಬ ಮಹಿಳೆಯ ವಾರೀಸುದಾರರು ಪತ್ತೆಯಾಗದ ಕಾರಣ ತಾತ್ಕಾಲಿಕವಾಗಿ ಮಂಜೇಶ್ವರದ ಸ್ನೇಹಾಲಯಕ್ಕೆ ವಿಶು ಶೆಟ್ಟಿ ದಾಖಲಿಸಿದ್ದಾರೆ.

ಮಹಿಳೆಗೆ 45 ದಿನಗಳ ಕಾಲ ಚಿಕಿತ್ಸೆ ನೀಡಿ ಬಾಳಿಗಾ ಆಸ್ಪತ್ರೆ ವಿಶೇಷ ರಿಯಾಯಿತಿ ಸೇವೆ ನೀಡಿ ಸಹಕರಿಸಿದೆ.

Also Read  How M&A Data Rooms Review Confidential Documents

 

error: Content is protected !!
Scroll to Top