ಜಲಪಾತದಲ್ಲಿ ಬಿದ್ದಿದ್ದ ಮಗುವನ್ನು ರಕ್ಷಿಸಿದ ಯುವಕ ಇಂದು ಡಿಸಿ ಕಾರು ಚಾಲಕ

(ನ್ಯೂಸ್ ಕಡಬ)newskadaba.com  ತಮಿಳುನಾಡು, ಫೆ.25. ಕುರ್ಟಾಲಂ ಜಲಪಾತದಲ್ಲಿ ಬಿದ್ದಿದ್ದ ಮಗುವನ್ನು ರಕ್ಷಿಸಿದ್ದ ವಿಜಯ ಕುಮಾರ್​ಗೆ ತೂತುಕುಡಿ ಜಿಲ್ಲಾಧಿಕಾರಿಗಳ ಕಾರು ಚಾಲಕನಾಗಿ ತಾತ್ಕಾಲಿಕವಾಗಿ ಕೆಲಸ ನೀಡಲಾಗಿದೆ.

ತೂತುಕುಡಿ ಸಮೀಪದ ವಿಲತ್ತಿಕುಲಂ ನಿವಾಸಿಯಾದ ವಿಜಯ ಕುಮಾರ್​, ಆ ಪ್ರದೇಶದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕುರ್ಟಾಲಂ ಜಲಪಾತಕ್ಕೆ ಹೋಗಿದ್ದ. ಆ ವೇಳೆ ಅಲ್ಲಿಗೆ ಕೇರಳ ರಾಜ್ಯದ ಪಾಲಕ್ಕಾಡ್‌ನ ಹರಿಣಿ ಎಂಬ ಮಗು ತನ್ನ ಕುಟುಂಬ ಸಮೇತ ಪ್ರವಾಸ ಬಂದಿದ್ದರು.

Also Read  ನಕಲಿ ಎನ್‍ಕೌಂಟರ್ ಮಾಡಿದ್ದ ಸೇನಾಧಿಕಾರಿಗೆ ಜೀವಾವಧಿ ಶಿಕ್ಷೆ.!       

 

error: Content is protected !!
Scroll to Top