ಲಿಯೋನೆಲ್ ಮೆಸ್ಸಿಗೆ ಅತ್ಯುತ್ತಮ ಫಿಫಾ ಪುರುಷ ಆಟಗಾರ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಪ್ಯಾರಿಸ್, ಫೆ.28. ಅರ್ಜೆಂಟೀನಾ ತಂಡದ ನಾಯಕ ಲಿಯೋನೆಲ್ ಮೆಸ್ಸಿ 2022 ರ ಅತ್ಯುತ್ತಮ ಫಿಫಾ ಪುರುಷ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು ವರದಿ ತಿಳಿಸಿದೆ.


ಇದರ ಜೊತೆಗೆ ಸ್ಪೇನ್ನ ಅಲೆಕ್ಸಿಯಾ ಪುಟೆಲ್ಲಾಸ್ 2022 ರ ಅತ್ಯುತ್ತಮ ಮಹಿಳಾ ಆಟಗಾರ್ತಿ ಪ್ರಶಸ್ತಿಯನ್ನು ಉಳಿಸಿಕೊಂಡಿದ್ದಾರೆ. 2022 ರ ಅತ್ಯುತ್ತಮ ಫಿಫಾ ಪುರುಷರ ಆಟಗಾರ ಪ್ರಶಸ್ತಿ ಪ್ಯಾರಿಸ್ ಸೇಂಟ್ ಜರ್ಮೈನ್ (ಪಿಎಸ್ಜಿ) ತಂಡದ ಸಹ ಆಟಗಾರ ಕೈಲಿಯನ್ ಎಂಬಪ್ಪೆ ಮತ್ತು ರಿಯಲ್ ಮ್ಯಾಡ್ರಿಡ್ ನಾಯಕ ಕರೀಮ್ ಬೆಂಜೆಮಾ ನಾಮ ನಿರ್ದೇಶನಗೊಂಡಿದ್ದರು.

Also Read  24 ಗಂಟೆಯಲ್ಲಿ ವಿಶ್ವದಾದ್ಯಂತ 84,000ಕ್ಕೂ ಹೆಚ್ಚು ಕೊರೋನ ಪ್ರಕರಣ ದೃಢ

error: Content is protected !!