ಕುಟ್ರುಪ್ಪಾಡಿ ಗ್ರಾ.ಪಂ ಉಪಚುನಾವಣೆ   ➤ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ಜಯಭೇರಿ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.28. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾ.ಪಂ ನ ಬಲ್ಯ ವಾರ್ಡ್ 1ರಲ್ಲಿ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶ್ ರವರು 221 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದು, ಒಟ್ಟು 1055 ಮತಗಳು 750 ಮತಗಳು ಚಲಾವಣೆಯಾಗಿದೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುದೇಶರವರು 400 ಮತಗಳನ್ನು ಪಡೆದು 179 ಮತಗಳನ್ನು ತನ್ನ ಸಮೀಪದ ಪ್ರತಿಸ್ಪರ್ದಿ ಕರುಣಾಕರ ವಿರುದ್ಧ 221 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ ಎನ್ನಲಾಗಿದೆ.

Also Read  ಪುತ್ತೂರು: ಮನೆಗೆ ನುಗ್ಗಿದ ಕಳ್ಳರು ➤ 96,000 ರೂ. ಮೌಲ್ಯದ ಚಿನ್ನಾಭರಣ ಕಳವು

 

error: Content is protected !!
Scroll to Top