ಉಡುಪಿ: ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರ ಸರ್ಕಾರಿ ಸೇವೆ ಸ್ಥಗಿತ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.28. ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಸರ್ಕಾರಿ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹೇಳಿದರು.

 


ಉಡುಪಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆದ, ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ನಡೆಯುವ ನೌಕರರ ಅರ್ನಿದಿಷ್ಟಾವಧಿ ಮುಷ್ಕರದ ರೂಪು ರೇಷೆ ಕುರಿತ , ಜಿಲ್ಲೆಯ ಸರಕಾರಿ ನೌಕರರ ವಿವಿಧ ವೃಂದ ಮತ್ತು ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಮಾತನಾಡಿದರು.

Also Read  ಅರೆಕಾಲಿಕ ಉಪನ್ಯಾಸಕರಿಗೆ ಬಿಗ್ ಶಾಕ್..! - 4 ತಿಂಗಳಿನಿಂದ ವೇತನ ಇಲ್ಲ

error: Content is protected !!
Scroll to Top