ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಬಾಲಕಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಾರು ಚಾಲಕ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ ದೆಹಲಿ ಪೊಲೀಸರು ಬಂಧಿಸಿದ್ದಾರೆ  ಎನ್ನಲಾಗಿದೆ.

ಸಮರ್ಕ್ ಮಲಿಕ್ (20) ಬಂಧಿತ ಚಾಲಕ ಎಂದು ಗುರುತಿಸಲಾಗಿದೆ. ಈತ ಭಾರತೀಯ ವಾಯುಪಡೆಯ ಅಧಿಕಾರಿಯ ಪುತ್ರನೆಂದು ತಿಳಿದು ಬಂದಿದೆ. ಈತ ಚಲಾಯಿಸುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ .

 

Scroll to Top