ಶಾಲಾ ವಿದ್ಯಾರ್ಥಿನಿಯರಿಗೆ ವಿಷ ಉಣಿಸಿದ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com ಇರಾನ್, ಫೆ. 28. ಮಹಿಳೆಯರು ಶಿಕ್ಷಣ ಪಡೆಯುವುದನ್ನು ತಡೆಯುವ ಸಲುವಾಗಿ ಶಾಲಾ ವಿದ್ಯಾರ್ಥಿನಿಯರಿಗೆ ವಿಷ ಉಣಿಸಿದ ಘಟನೆ ಇರಾನ್ನಲ್ಲಿ ವ್ಯಾಪಕವಾಗಿ ನಡೆಯುತ್ತಿವೆ ಎಂದು ವರದಿಯಾಗಿದೆ.


ಶರಿಯಾ ಕಠಿಣ ನಿರ್ಬಂಧಗಳನ್ನು ಮಹಿಳೆಯರ ಮೇಲೆ ಹೇರಲು ಇರಾನ್ನಲ್ಲಿ ಪ್ರಯತ್ನಗಳು ನಡೆಯುತ್ತಲೇ ಇದೆ. ಇದೀಗ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೇ ವಿಷ ಉಣಿಸುವ ಹಂತಕ್ಕೂ ಹೋಗಲಾಗಿದೆ.

error: Content is protected !!
Scroll to Top