ಭಾರತ ತಂಡಕ್ಕೆ ಉಪ ನಾಯಕನ ಅಗತ್ಯವಿಲ್ಲ ➤ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಭಾರತ ತಂಡಕ್ಕೆ ಉಪ ನಾಯಕನ ಅಗತ್ಯವಿಲ್ಲ ಎಂದು ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಈ ಸಂಬಂಧ ಮಾತನಾಡಿರುವ ರವಿಶಾಸ್ತ್ರಿ, ದೇಶೀಯ ಸರಣಿಗೆ ಉಪ ನಾಯಕನ ನೇಮಕ ಅಷ್ಟೊಂದು ಸಮಂಜಸವಲ್ಲ. ನಾಯಕನೇ ಮೈದಾನದಲ್ಲಿ ಎಲ್ಲಾ ಆಟಗಾರರನ್ನು ಸಮಾನಾಗಿ ನೋಡಿಕೊಳ್ಳಬೇಕು. ಉಪ ನಾಯಕ ಜವಾಬ್ದಾರಿಯನ್ನು ವಹಿಸಿ ಯಾರಿಗೂ ಅನಗತ್ಯ ತೊಂದರೆ ನೀಡಬೇಡಿ ಎಂದಿದ್ದಾರೆ.

error: Content is protected !!
Scroll to Top