ವಂಚನೆ ಪ್ರಕರಣ; ವಿದೇಶಿ ಪ್ರಜೆ ಅರೆಸ್ಟ್..!     

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ದೇಶದಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಅಮಾಯಕರನ್ನು ನಂಬಿಸಿ ವಿವಿಧ ಶುಲ್ಕಗಳ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ ನೈಜೀರಿಯಾ ಪ್ರಜೆಯನ್ನು ಈಶಾನ್ಯ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಬಂಧಿತ ಆರೋಪಿ ನೈಜೀರಿಯಾದ ನೋಕೊಚಾ ಕಾಸ್ಮೀರ್‌ ಇಕೆಂಬಾ ಎಂಬಾತನಿಂದ ಸಿಮ್‌ ಕಾರ್ಡ್‌ಗಳು, ಆರು ಮೊಬೈಲ್‌ ಫೋನ್‌ಗಳು, ಒಂದು ಲ್ಯಾಪ್‌ಟಾಪ್‌, ಎರಡು ಡೆಬಿಟ್‌ ಕಾರ್ಡ್‌ ಹಾಗೂ ಪಾಸ್‌ಪೋರ್ಟ್‌ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.

Also Read  ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ!

 

error: Content is protected !!
Scroll to Top