ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ಭೇಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಇಂದು ಉಪರಾಷ್ಟ್ರಪತಿ ಆಗಮನದಿಂದ ಬೆಂಗಳೂರು ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಆಗಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮನವಿ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಇಂದು ಸಂಜೆ 4 ರಿಂದ 6 ರವರೆಗೆ ಸಂಚಾರ ನಿಯಮ ಬದಲಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ನಗರ ಸಂಚಾರಿ ಪೊಲೀಸರು  ಮನವಿ ಮಾಡಿದ್ದಾರೆ.

Also Read  ಸೊಳ್ಳೆಗಳ ನಿಯಂತ್ರಣ ಸಾರ್ವಜನಿಕರಲ್ಲಿ ತಿಳುವಳಿಕೆ ಕೊರತೆ ➤ ಗಾಯತ್ರಿ ನಾಯಕ್,

error: Content is protected !!
Scroll to Top